KMDC ಶಿಕ್ಷಣ ಯೋಜನೆ; ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ ಮತ್ತು ಸಾಲ
ತುಮಕೂರು: ಜಿಲ್ಲೆಯ ಅಲ್ಪಸಂಖ್ಯಾತಸಮುದಾಯಕ್ಕೆ ಸೇರಿದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ನಂತರದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, […]
ಅಲ್ಪಸಂಖ್ಯಾತರ ಕಛೇರಿಗಳಿಗೆ ‘ರಸ್ತೆ ಭಾಗ್ಯ’:ಟೂಡಾ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದನಿಸಾರ್ ಅಹಮದ್
ತುಮಕೂರು: ತುಮಕೂರು ನಗರದಲ್ಲಿರುವ ಅಲ್ಪಸಂಖ್ಯಾತಸಮುದಾಯಗಳಿಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಪ್ರಮುಖ ಮೂರುಇಲಾಖೆಗಳ ಕಟ್ಟಡಗಳಿಗೆ ಓಡಾಡಲು ಸೂಕ್ತ […]
ಬೀದಿನಾಟಕದ ಮೂಲಕ ಅರಿವು ಕಾರ್ಯಕ್ರಮ: ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನ
Street dramas can be used as an effective way to raise awareness […]
ಮಳೆಯಿಂದ ಯಾವುದೇ ಹಾನಿ ಸಂಭವಿಸದಂತೆ ಎಚ್ಚರಿಕೆವಹಿಸಿ: ಜಿಲ್ಲಾಧಿಕಾರಿ ಸೂಚನೆ
ತುಮಕೂರು: ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿಉತ್ತಮ ಮಳೆಯಾಗುವ ನಿರೀಕ್ಷೆ ಇರುವುದರಿಂದ ಮಳೆಯಿಂದಯಾವುದೇ ಹಾನಿ ಸಂಭವಿಸದಂತೆ ಮುನ್ನೆಚ್ಚರಿಕಾಕ್ರಮಗಳನ್ನು ಕೈಗೊಳ್ಳಬೇಕೆಂದು […]
ಆಸ್ಪತ್ರೆಯ ಸಿಬ್ಬಂದಿಯನ್ನುತರಾಟೆಗೆ ತೆಗೆದುಕೊಂಡ ಲೋಕಾಯುಕ್ತ ಬಿಎಸ್ ಪಾಟೀಲ್
ತುಮಕೂರು: ಕರ್ನಾಟಕದ ಗೌರವಾನ್ವಿತಲೋಕಾಯುಕ್ತ ಬಿ.ಎಸ್. ಪಾಟೀಲ್ ಅವರು ಜಿಲ್ಲಾಸ್ಪತ್ರೆಯಲ್ಲಿರುವಅಪಘಾತ ತುರ್ತು ಚಿಕಿತ್ಸಾ ಕೇಂದ್ರ, ಡಯಾಲಿಸಿಸ್ ಘಟಕ, […]
ಹಳ್ಳ ಹಿಡಿಯುತ್ತಿರುವ ಪಿಎಂ ವಿಶ್ವಕರ್ಮ ಯೋಜನೆ: ಬ್ಯಾಂಕ್ ಅಧಿಕಾರಿಗಳ ನಿರ್ಲಕ್ಷದಿಂದ ಫಲಾನುಭವಿಗಳಿಗೆ ಸಿಗದ ಸೌಲಭ್ಯ
ತುಮಕೂರು: ಬ್ಯಾಂಕ್ ಅಧಿಕಾರಿಗಳ ನಿರ್ಲಕ್ಷತೆ, ಸಂಬಂಧಿಸಿದಇಲಾಖೆ ಅಧಿಕಾರಿಗಳ ವಿಳಂಬ ಧೋರಣೆಯಿಂದಾಗಿಕುಶಲಕರ್ಮಿಗಳ ಕಸುಬು ಪ್ರೋತ್ಸಾಹಿಸಿ, ಆವರನ್ನು ಆರ್ಥಿಕಸ್ವಾವಲಂಬಿಗಳನ್ನಾಗಿ […]
ಸಾರ್ವಜನಿಕರಿಗೆ ಸಮರ್ಪಕ ಸೇವೆ ಒದಗಿಸದ ಅಧಿಕಾರಿ,ಸಿಬ್ಬಂದಿಗಳಿಗೆ ಲೋಕಾಯುಕ್ತದಿಂದ ಕಾನೂನು ಕ್ರಮ: ಬಿ.ಎಸ್ ಪಾಟೀಲ್
ತುಮಕೂರು: ಸಮಾಜದಲ್ಲಿ ಸಾರ್ವಜನಿಕರಿಗೆಸಂವಿಧಾನಾತ್ಮಕವಾಗಿ ಬದುಕಲು ಅವಕಾಶ ಕಲ್ಪಿಸುವ ಹಾಗೂಸಾರ್ವಜನಿಕ ಸೇವೆಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿವಿಫಲರಾದ ಸರ್ಕಾರಿ ಅಧಿಕಾರಿ, […]
ಫಾಸ್ಟ್ಫುಡ್ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ
ತುಮಕೂರು: ರುಡ್ಸೆಟ್ ಸಂಸ್ಥೆಯ ವತಿಯಿಂದಹಮ್ಮಿಕೊಂಡಿರುವ ಫಾಸ್ಟ್ಫುಡ್ ತಯಾರಿಕೆ ಕುರಿತ 10 ದಿನಗಳ ಉಚಿತತರಬೇತಿಗೆ ತುಮಕೂರು ಜಿಲ್ಲಾ […]
short circuit: ಗ್ರಂಥಿಗೆ ಅಂಗಡಿ ಮತ್ತು ಗೋದಾಮಿನಲ್ಲಿ ವಿದ್ಯುತ್ ಶಾರ್ಟ್ ಸರ್ಕೂ್ಯಟ್
ತುಮಕೂರು- ಗ್ರಂಥಿಗೆ ಅಂಗಡಿ ಮತ್ತು ಗೋದಾಮಿನಲ್ಲಿ ವಿದ್ಯುತ್ ಶಾರ್ಟ್ಸರ್ಕೂ್ಯಟ್ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಅಂಗಡಿ ಮತ್ತುಗೋದಾಮಿನಲ್ಲಿದ್ದ […]