breaking news

ಹೊಸ ವರ್ಷಾಚರಣೆ ವೇಳೆ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ: ಎಸ್ಪಿ ಅಶೋಕ್ ಎಚ್ಚರಿಕೆ

ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಅಪಾಯಕಾರಿಯಾಗಿ ವೀಲಿಂಗ್ ಮತ್ತು ಡ್ರ್ಯಾಗ್ ರೇಸಿಂಗ್, ರಸ್ತೆಯಲ್ಲಿ ಮೋಟಾರ್ ಸೈಕಲ್‌ […]

breaking news

ವಿಶ್ವವಿದ್ಯಾನಿಲಯದ ಕುಲಪತಿಗೆ ‘ಸುಸ್ಥಿರ ಅಭಿವೃದ್ಧಿಗಾಗಿ ಶಿಕ್ಷಣ ಶ್ರೇಷ್ಠತಾ ಪ್ರಶಸ್ತಿ’

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಪ್ರೊ. ಎಂ. ವೆಂಕಟೇಶ್ವರಲು ‘ಸುಸ್ಥಿರ ಅಭಿವೃದ್ಧಿಗಾಗಿ ಶಿಕ್ಷಣಶ್ರೇಷ್ಠತಾ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ವಿವಿಧ […]

breaking news

ದೇವರನ್ನು ನಂಬದ ನಾಸ್ತಿಕರು ಕೊನೆ ಹಂತದಲ್ಲಿ ದೇವರಿಗೆ ಶರಣಾದ ಉದಾಹರಣೆಗಳಿವೆ: ರಂಭಾಪುರಿ ಜಗದ್ಗುರುಗಳು

ತುಮಕೂರು: ಇಂದಿನ ಕಾಲದಲ್ಲಿ ದೇವರು, ಧರ್ಮ, ಗುರುಗಳ ಬಗ್ಗೆ ಯಾರು ಯಾವ ರೀತಿಯ ಭಾವನೆ ಇಟ್ಟುಕೊಂಡಿದ್ದಾರೆ […]

breaking news

ಸಮಾಜದ ಜ್ವಲಂತ ಸಮಸ್ಯೆಗಳಿಗೆ ಉತ್ತರ ಹುಡುಕುವವರು ಪತ್ರಕರ್ತರು- ಗೃಹ ಸಚಿವ ಡಾ. ಜಿ ಪರಮೇಶ್ವರ್

ತುಮಕೂರು:- ಪ್ರತಿನಿತ್ಯ ನಮ್ಮ ನಡುವೆ ನಡೆಯುವ ಸುದ್ದಿ ಘಟನೆಗಳನ್ನಕ್ಷಣಮಾತ್ರದಲ್ಲಿ ಪ್ರಚುರಪಡಿಸುವಂತಹ ವ್ಯವಸ್ಥೆಗಳನ್ನು ಇಂದಿನಮಾಧ್ಯಮಗಳು ಹೊಂದಿದ್ದು ಸಮಾಜದ […]

breaking news

ಕೋಟಿ ಹಣ ಇದ್ದರೇನು ಮಾನವೀಯ ಮೌಲ್ಯವಿಲ್ಲದ ಜೀವನ ನಿರರ್ಥಕ: ರಂಭಾಪುರಿ ಜಗದ್ಗುರುಗಳು

ತುಮಕೂರು: ಮಾನವ ಯಾವಾಗಲೂ ಸುಖಾಪೇಕ್ಷಿ, ಆದರ್ಶ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲಗೊಳ್ಳುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಆಹಾರ, […]

breaking news

ಹಿಂದುಳಿದ ವರ್ಗದ ಸಮಾಜದವರು ಸಂಘಟಿತರಾಗದ ಕಾರಣ ರಾಜಕೀಯ: ಟಿಟಿಡಿ ನಿರ್ದೇಶಕ ನರೇಶ್‌ಕುಮಾರ್

ತುಮಕೂರು: ರಾಜ್ಯದಲ್ಲಿ ಶೇಕಡ ೩೩ರಷ್ಟು ನಿರ್ಣಾಯಕ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗದ ಸಮಾಜದವರುಸಂಘಟಿತರಾಗದ ಕಾರಣ ರಾಜಕೀಯ, ಸಾಮಾಜಿಕ […]

breaking news

ಒಳಮೀಸಲಾತಿ ಜಾರಿ ಮಾಡಬೇಕು, ಇಲ್ಲವಾದಲ್ಲಿ ಸಮುದಾಯದ ಎಲ್ಲಾ ಸಂಘಟನೆಗಳ ಜೊತೆ ಸೇರಿ ಉಗ್ರ ಹೋರಾಟ: ಡಿಎಸ್ಎಸ್ ಎಚ್ಚರಿಕೆ

ತುಮಕೂರು: ಬರುವ ಜನವರಿ ೧೨ರೊಳಗೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯಒಳಮೀಸಲಾತಿ ಜಾರಿ ಮಾಡಬೇಕು, ಇಲ್ಲವಾದಲ್ಲಿ ಸಮುದಾಯದ […]