ಚಿಕ್ಕನಾಯಕನಹಳ್ಳಿ, ತಿಪಟೂರು ಮತ್ತು ತುರುವೇಕೆರೆ ತಾಲ್ಲೂಕುಗಳ ಹಲವು ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ಕುಡಿಯುವ ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ
ತುಮಕೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಚಿಕ್ಕನಾಯಕನಹಳ್ಳಿ, ತಿಪಟೂರು […]
