ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಹಗೂ ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷರಾದ ಸಲಿಂ ಅಹ್ಮದ್ ರವರ ಸೂಚನೆಯ ಮೇರೆಗೆ ಕೆ.ಪಿ.ಸಿ.ಸಿ ವೈದ್ಯರ ಘಟಕದ ಅಧ್ಯಕ್ಷರಾದ ಡಾ.ಬಿ.ಕೆ.ಮಧುಸೂಧನ್ ರವರು ಪಕ್ಷ ಸಂಘಟನೆ ಮತ್ತು ಬಲವರ್ಧನೆಗಾಗಿ ತುಮಕೂರಿನ ಫರ್ಹಾ ನರ್ಸಿಂಗ್ ಹೋಂ ನ ವೈದ್ಯರಾದ ಶ್ರೀಮತಿ ಡಾ. ಫರ್ಹನಾ ಬೇಗಂ ರವರನ್ನು ಕೆ.ಪಿ.ಸಿ.ಸಿ ವೈದ್ಯ ಘಟಕ ದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿರುವ ಹಿನ್ನಲೆ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಡಾ.ರಫೀಕ್ ಅಹ್ಮದ್ ರವರು ಡಾ. ಫರ್ಹನಾ ಬೇಗಂ ರವರನ್ನು ಅಭಿನಂದಿಸಿ ಶುಭ ಕೋರಿದರು.