Meat Sale: Ban in Tumkur: till 12 midnight on 6th September Announcement of Municipal Health Officer
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆಪ್ಟೆಂಬರ್ 5ರ ಸಂಜೆ 5 ಗಂಟೆಯಿಂದ ಸೆ.6ರ ಮಧ್ಯರಾತ್ರಿ 12 ಗಂಟೆಯವರೆಗೆ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆ ಹಾಗೂ ಎಲ್ಲಾ ರೀತಿಯ ಮಾಂಸ ಮಾರಾಟ ಮಳಿಗೆಗಳನ್ನು ಮುಚ್ಚುವುದು.

ಈ ಅವಧಿಯಲ್ಲಿ ಮಾಂಸ ಮಾರಾಟ ಮಾಡುವುದಾಗಲಿ, ಸಂಗ್ರಹಣೆ ಮಾಡುವುದಾಗಲೀ ನಿಷೇಧಿಸಿದೆ ಎಂದು ಪಾಲಿಕೆ ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
advertisements
Checkpost, Habeeb ulla khan plaza, kuntamman thota, Bengaluru – Honnavar Rd, near gubbigate, Dibbur, Tumakuru, Karnataka 572102
