ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ಬಿಜೆಪಿ ಯುವ ಮೋರ್ಚಾದಿಂದ ರಾಷ್ತ್ರೀಯ ಯುವ ದಿನ ಆಚರಣೆ
ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿತುಮಕೂರಿನಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ರಾಷ್ತ್ರೀಯ ಯುವ ದಿನ
ಆಚರಿಸಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಚೇತನ್, ಮುಖಂಡರಾದ ಎಸ್.ಶಿವಪ್ರಸದ್, ಟಿ.ಆರ್.ಸದಾಶಿವಯ್ಯ, ಕೆ.ವೇದಮೂರ್ತಿ, ಗಣೇಶ್‌ಪ್ರಸಾದ್, ಸತ್ಯಮಂಗಲ ಜಗದೀಶ್, ವೆಂಕಟೇಶಾಚಾರ್, ಶಬ್ಬೀರಅಹ್ಮದ್ ಮೊದಲಾದವರು ಭಾಗವಹಿಸಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
