ಪ್ರೆಸ್ ಕ್ಲಬ್ ಆಫ್ ಬೆಂಗಳೂರು: ಕರ್ನಾಟಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಆಯೋಜಿಸಿದ್ದ ಫ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು..
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕೃಷಿ ಸಚಿವರು ಪ್ರಶಸ್ತಿ ಪ್ರಧಾನ ಮಾಡಿದರು..
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ, ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಸೇರಿದಂತೆ ಕ್ಲಬ್ ನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು..