ಇನ್ಫೋಸಿಸ್ ಅಧ್ಯಕ್ಷ ನಾರಾಯಣಮೂರ್ತಿ ಅವರನ್ನು ಕರ್ನಾಟಕ ಸಂಸ್ಕೃತಿ ರಕ್ಷಣಾ ವೇದಿಕೆ ವತಿಯಿಂದ ಅಭಿನಂದನೆ
ತುಮಕೂರು ವಿಶ್ವವಿದ್ಯಾಲಯಕ್ಕೆ ಆಗಮಿಸಿದ ಇನ್ಫೋಸಿಸ್ ಅಧ್ಯಕ್ಷ ನಾರಾಯಣಮೂರ್ತಿ ಅವರನ್ನು ಕರ್ನಾಟಕ ಸಂಸ್ಕೃತಿ ರಕ್ಷಣಾ ವೇದಿಕೆ ವತಿಯಿಂದ ಅಭಿನಂದಿಸಲಾಯಿತು. ವೇದಿಕೆಯ ರಾಜ್ಯಾಧ್ಯಕ್ಷ ಹೊಸಕೋಟೆ ನಟರಾಜ್, ರಾಜ್ಯ ಪ್ರಧಾನ ಕರ‍್ಯದರ್ಶಿ ರೇಖಾಭಾನುಪ್ರಕಾಶ್, ಕುಲಪತಿ ಪ್ರೊ.ವೆಂಕಟೇಶ್ವರಲು, ಸ್ವಾಮೀ ಜಪಾನಂದಜೀ
ಸೇರಿದಂತೆ ಇತರರಿದ್ದರು.
