ತುಮಕೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಜಿ.ಪಂ. ಮಾಜಿ ಸದಸ್ಯ ಕೆಂಚಮಾರಯ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್.ರಾಮಕೃಷ್ಣ ಅವರಿಗೆ ಅರ್ಜಿ ಸಲ್ಲಿಸಿದರು. ಮುಖಂಡರಾದ ನರಸೀಯಪ್ಪ, ಹೊನ್ನಗಿರಿಗೌಡ, ಸುಜಾತ, ಮಂಜುನಾಥ್, ಸುಮುಖ ಕೊಂಡವಾಡಿ, ಭಾನುಪ್ರಕಾಶ್, ಜಯಮೂರ್ತಿ ಮತ್ತಿತರರು ಚಿತ್ರದಲ್ಲಿದ್ದಾರೆ.