breaking news

ತುಮಕೂರು ಜಿಲ್ಲಾಧಿಕಾರಿ ಯಾಗಿ ಶುಭ ಕಲ್ಯಾಣ್ ಅಧಿಕಾರ ಸ್ವೀಕಾರ

ತುಮಕೂರು ಜಿಲ್ಲಾಧಿಕಾರಿ ಯಾಗಿ ಶುಭ ಕಲ್ಯಾಣ್ ಅಧಿಕಾರ ಸ್ವೀಕಾರ
Shubha Kalyan IAS takes charge as Tumkur District Collector

ತುಮಕೂರು ಜೆಲ್ಲೆಯ ಜಿಲ್ಲಾಧಿಕಾರಿಯಾಗಿ ಶುಭ ಕಲ್ಯಾಣ್ ಅವರು ಅಧಿಕಾರ ಸ್ವೀಕರಿಸಿದರು.

5 ತಿಂಗಳ ಹಿಂದಷ್ಟೇ ಜಿಲ್ಲಾಧಿಕಾರಿಯಾಗಿ ಬಂದಿದ್ದ ಕೆ.ಶ್ರೀನಿವಾಸ್ ರವರು ವರ್ಗಾವಣೆ ಯಾಗಿದ್ದು, ಅವರನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಬೆಂಗಳೂರು, ಇಲ್ಲಿಗೆ ಆಯುಕ್ತರ ನ್ನಾಗಿ ವರ್ಗಾವಣೆ ಮಾಡಲಾಗಿದೆ.

ಶುಭ ಕಲ್ಯಾಣ್ ಅವರು ಈ ಹಿಂದೆ ತುಮಕೂರು ಜಿಲ್ಲಾ ಪಂಚಾಯಿತಿ ಸಿಇಓ ಆಗಿ ಕಾರ್ಯ ನಿರ್ವಹಿಸಿದ್ದರು.

Share this post

About the author

Leave a Reply

Your email address will not be published. Required fields are marked *