breaking news

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ: ತುಮಕೂರಿನಲ್ಲಿ ಸಿದ್ಧತೆ ಚುರುಕು

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ: ತುಮಕೂರಿನಲ್ಲಿ ಸಿದ್ಧತೆ ಚುರುಕು

ತುಮಕೂರು: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಕಚೇರಿಯಿಂದ ಮತಪೆಟ್ಟಿಗೆಗಳನ್ನು ಸಾಗಿಸಲಾಯಿತು.

ಚುನಾವಣಾ ಪ್ರಕ್ರಿಯೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಮತಗಟ್ಟೆಗಳಿಗೆ ಮತಪೆಟ್ಟಿಗೆಗಳನ್ನು ಕೊಂಡೊಯ್ಯುವ ಕಾರ್ಯ ನಡೆಯಿತು.

South-East Graduates’ Constituency Election Preparations: Ballot Boxes Dispatched Across Tumakuru District

Share this post

About the author

Leave a Reply

Your email address will not be published. Required fields are marked *