ಶಿರಾ–ಬಡವನಹಳ್ಳಿ ಚತುಷ್ಪಥ ರಸ್ತೆ ಕಾಮಗಾರಿಗೆ ಗುತ್ತಿಗೆ ಆದೇಶ: ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ವಿ. ಸೋಮಣ್ಣರಿಂದ ತುಮಕೂರಿಗೆ ಮತ್ತೊಂದು ಕೊಡುಗೆ
ತುಮಕೂರು, ಜುಲೈ: ರಾಷ್ಟ್ರೀಯ ಹೆದ್ದಾರಿ–69ರ ಶಿರಾ–ಬಡವನಹಳ್ಳಿ ಚತುಷ್ಪಥ ರಸ್ತೆ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಆರಂಭಿಸಲು ಕೇಂದ್ರ ಸರ್ಕಾರದ ಭೂಸಾರಿಗೆ ಮತ್ತು […]
