Traffic jam due to rain water logging on the road
ತುಮಕೂರಿನಲ್ಲಿ ಸುರಿದ ಭಾರಿ ಮಳೆಗೆ ವಾಹನ ಸಂಚಾರ ಅಸ್ತವ್ಯಸ್ತ
ರಸ್ತೆಯಲ್ಲಿ ನಿಂತ ಮಳೆ ನೀರಿನಿಂದ ವಾಹನ ಸವಾರರ ಪರದಾಟ
ತುಮಕೂರು ನಗರದಿಂದ ಮಾರ್ಕೆಟ್ ಮಾರ್ಗವಾಗಿ ಸಂಚರಿಸುವ ಅಂತರಸನಹಳ್ಳಿ ಯಲ್ಲಾಪುರ ಅಂಡರ್ ಪಾಸ್ ಬ್ರಿಡ್ಜ್ ಬಳಿ ಸಂಜೆ ಸುರಿದ ಮಳೆಗೆ ಕೇರೆಯಂತಾದ ರಸ್ತೆ ಈ ರಸ್ತೆಯಲ್ಲಿ ನಿಂತ ನೀರಿನಲ್ಲಿ
ಮುಳುಗಿದ ವಾಹನಗಳು
ಅಂತರಸಹಳ್ಳಿಯ ಯಲ್ಲಾಪುರ ರಸ್ತೆಯಲ್ಲಿ ನಿಂತ ಮಳೆ ನೀರಿನಲ್ಲಿ ಆಟೋ , ಕಾರುಗಳು ಮುಳುಗಿ ರಸ್ತೆಯಲ್ಲಿ ಕೆಟ್ಟು ನಿಂತ ವಾಹನಗಳು ಇದರಿಂದಾಗಿ ಭಾರಿ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದ ಪರಿಣಾಮವಾಗಿ ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರ ಪರದಾಟ
ತುಮಕೂರು ನಗರದ ಬಹುತೇಕ ಕಡೆಗಳಲ್ಲಿ ನಿರ್ಮಾಣವಾಗಿರುವ ಅವೈಜ್ಞಾನಿಕ ರಸ್ತೆಗಳಲ್ಲಿ ಒಂದಲ್ಲಾ ಒಂದು ರೀತಿಯ ಸಮಸ್ಯೆಗೆ ತುಮಕೂರು ನಗರದ ಜನತೆ ಹೈರಾಣ