ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ರವರು ತುಮಕೂರು ಲೋಕಸಭಾ ಕ್ಷೇತ್ರದ
ಮಾಜಿ ಸಂಸದರಾದ ಜಿ.ಎಸ್.ಬಸವರಾಜ್ ರವರ ಸ್ವಗೃಹಕ್ಕೆ ತೆರಳಿ ಉಭಯಕುಶಲೋಪರಿ ವಿನಿಮಯ ಮಾಡಿಕೊಂಡರು.
Union Minister V. Somanna | former MP GS Basavaraj
ಈ ಸಂಧರ್ಭದಲ್ಲಿ ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ತುಮಕೂರು ಗ್ರಾಮಾಂತರ ಶಾಸಕರಾದ
ಬಿ.ಸುರೇಶಗೌಡ, ತುಮಕೂರು ಭಾ.ಜ.ಪಾ ಜಿಲ್ಲಾಧ್ಯಕ್ಷರಾದ ರವಿ ಹೆಬ್ಬಾಕ, ಭಾ.ಜ.ಪಾ ಪಕ್ಷದ ಹಿರಿಯ ಮುಖಂಡರುಗಳು, ವಿವಿಧ
ಸಮಾಜದ ಮುಖಂಡರುಗಳು, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಮುಂತಾದ ಮುಖಂಡರುಗಳು ಹಾಜರಿದ್ದರು.