ತುಮಕೂರು: ಜಿಲ್ಲಾ ಪಂಚಾಯತ್ ಮುಖ್ಯ
ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಪಾವಗಡ ತಾಲ್ಲೂಕಿನ
ಬ್ಯಾಡನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನುಷ್ಠಾನವಾಗಿರುವ
ಜಲ ಜೀವನ್ ಮಿಷನ್ ಹಾಗೂ ನರೇಗಾ ಯೋಜನೆಯ ಕಾಮಗಾರಿಗಳನ್ನು
ವೀಕ್ಷಣೆ ಮಾಡಿದರು.
ಇದೇ ವೇಳೆ ಮಾತನಾಡಿದ ಅವರು, ಕಳಪೆ ಕಾಮಗಾರಿ ಮಾಡಿದ
ಹಾಗೂ ಕಾಮಗಾರಿಯಲ್ಲಿ ಗುಣಮಟ್ಟದ ಕೊರತೆ ಕಂಡು ಬಂದರೆ
ಸAಬAಧಿಸಿದ ಅಧಿಕಾರಿ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ
ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ತಾಲ್ಲೂಕು ಮಟ್ಟದ ಅಧಿಕಾರಿಗಳು
ಉಪಸ್ಥಿತರಿದ್ದರು.