ಹರಿಯುತ್ತಿರುವ ನೀರಿನಲ್ಲಿ ಯುವಕರ ಹುಚ್ಚಾಟ.
ಹರಿಯೋ ನೀರಿನಲ್ಲಿ ಕೊಚ್ಚಿಕೊಂಡು ಹೋದ ಯುವಕ ಹಾಗೂ ಓರ್ವ ಬಾಲಕ.
ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರು.
ತುಂಬಿ ಹರಿಯುತ್ತಿರುವ ಗೂಳುರು ಕೆರೆಯಲ್ಲಿ ಘಟನೆ.
ತುಮಕೂರು ಗ್ರಾಮಾಂತರ ತಾಲೂಕಿನ ಗೂಳುರು ಕೆರೆ.
ಸತತವಾಗಿ ಸುರಿಯುತ್ತಿರುವ ಮಳೆಗೆ.
ಸಂಪೂರ್ಣವಾಗಿ ಭರ್ತಿಯಾಗಿ ಕೋಡಿ ಬಿದ್ದಿರುವ ಕೆರೆ.
ಕೆರೆ ಕೋಡಿ ಬಳಿ ನೀರಿನಲ್ಲಿ ಆಟ ಆಡಲು ಹೋಗಿದ್ದ ಯುವಕರ ತಂಡ.
ಈ ವೇಳೆ ಯುವಕರು ತಮ್ಮ ಜಿವದ ಜೊತೆ ಚೆಲ್ಲಾಟ.
ಹರಿಯುತ್ತಿರುವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಯುವಕ ಹಾಗೂ ಓರ್ವ ಬಾಲಕ.
ಈ ವೇಳೆ ಕೂದಲೆಳೆ ಅಂತರದಲ್ಲಿ ಇಬ್ಬರನ್ನ ರಕ್ಷಿಸಿದ ಸ್ಥಳೀಯರು.
ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆ.